Apply Now

Media

Category: News

Category: News

ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಗುರುತಿಸಿ ನೆಲಮಂಗಲ: ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಗುರುತಿಸಿ ಅನಾವರಣ ಗೊಳಿಸಲು ವಸ್ತು ಪ್ರದರ್ಶನಗಳು ಸಹಕಾರಿಯಾಗಿದೆ ಎಂದು ಹರ್ಷ ಸಮೂಹ ಶಿಕ್ಷಣ ಸಂಸ್ಥೆಉಪಾಧ್ಯಕ್ಷೆ ಗಿರಜಾಶಿವಕುಮಾರ್ ತಿಳಿಸಿದರು.

ಭಾರತೀಯ ಪರಂಪರೆಯಲ್ಲಿ ಶಿಕ್ಷಕರ ವೃತ್ತಿ ಶ್ರೇಷ್ಠ ನೆಲಮಂಗಲ: ಭಾರತೀಯ ಪರಂಪರೆಯಲ್ಲಿ ಶಿಕ್ಷಕರ ವೃತ್ತಿ ಅತ್ಯಂತ ಶ್ರೇಷ್ಠವಾದ ವೃತ್ತಿಯಾಗಿದ್ದು ಉತ್ತಮ ಜಗತ್ತನ್ನು ನಿರ್ಮಾಣ ಮಾಡುವ ಶಕ್ತಿ ಶಿಕ್ಷಕರ ಮೇಲಿದೆ ಎಂದು ಶಿವಗಂಗೆ ಹೊನ್ನಮ್ಮ ಗವಿ ಮಠದ ಶ್ರೀ ರುದ್ರಮುನಿಶಿವಾರ್ಚಾಯ ಸ್ವಾಮೀಜಿ ತಿಳಿಸಿದರು.

Scroll to Top